Rajesh Kumar Kalya

Rajesh Kumar Kalya
2 books

Author

Rajesh Kumar Kalya

ರಾಜೇಶ್ ಕುಮಾರ್ ಕಲ್ಯಾ ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಕಲ್ಯಾ ಎಂಬ ಪುಟ್ಟ ಹಳ್ಳಿಯವರು. ಪ್ರಕೃತಿಯ ಜೊತೆಯಲ್ಲಿ ಬೆಳೆದ ಇವರಿಗೆ ಪರಿಸರವೆಂದರೆ ಇನ್ನಿಲ್ಲದ ಪ್ರೀತಿ, ಪರಿಸರದ ಕುರಿತು ಮುಗಿಯದ ಅಧ್ಯಯನದ ಆಸಕ್ತಿ. ವೃತ್ತಿಯಲ್ಲಿ ಇಂಜಿನಿಯರ್ ಆದ ರಾಜೇಶ್, ವೃತ್ತಿಯ ಪರಿಧಿ ಮೀರಿದ ಓದು ಬರವಣಿಗೆಯ ಸಾಂಗತ್ಯವನ್ನು ಅಂಟಿಸಿಕೊಂಡವರು. ವಿಜ್ಞಾನ, ಜೀವನ, ಪರಿಸರ, ಪ್ರವಾಸ, ಸಮಾಜವನ್ನು ವೈಚಾರಿಕ ಚಿಂತನೆಗೆ ಪ್ರೇರೇಪಿಸುವ ಇವರ ಹಲವಾರು ಲೇಖನಗಳು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಹಿರಿಯ ಲೇಖಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಬರಹಗಳೆಂದರೆ ಪ್ರೀತಿಯೊಂದಿರುವ ಇವರ ಚೊಚ್ಚಲ ಕೃತಿ “ಈಗಲ್ಸ್ ಲೈನ್” ವೀರಲೋಕ ಪ್ರಕಾಶನದಿಂದ 2023ರಲ್ಲಿ ಪ್ರಕಟಗೊಂಡಿದೆ.

Books by Rajesh Kumar Kalya

Spiritual

₹400

Novel

₹220