Agni Shridhar

Agni Shridhar

ಅಗ್ನಿ ಶ್ರೀಧರ ಪತ್ರಕರ್ತರು, ಲೇಖಕರು, ಚಲನಚಿತ್ರ ಸಂಭಾಷಣೆಗಾರರು ಹಾಗೂ ನಿರ್ದೇಶಕರು. ಅಗ್ನಿ ಎಂಬ ವಾರಪತ್ರಿಕೆಯನ್ನು ನಡೆಸುತ್ತಿದ್ದಾರೆ. ಅವರು ಕರುನಾಡ ಸೇನೆಯ ಸ್ಥಾಪಕರೂ ಸಹ ಆಗಿದ್ದಾರೆ. ನಂತರ ಅವರು ಸಾಪ್ತಾಹಿಕ ಕನ್ನಡ ವೃತ್ತಪತ್ರಿಕೆ, ಅಗ್ನಿ ಯನ್ನು ಸ್ಥಾಪಿಸಿದರು ಮತ್ತು ವೃತ್ತಿಪರ ಬರಹಗಾರ. “ದಾದಗಿರಿಯ ದಿನಗಳು” ಎಂಬ ಪುಸ್ತಕವನ್ನು ಬರೆದಿದ್ದಾರೆ. ಅಗ್ನಿ ಅಸ್ತ್ರ ಎಂಬ ಯು- ಟ್ಯೂಬ್ ಚಾನಲ್‌ನಲ್ಲೂ ತಮ್ಮ ವಿಮರ್ಷೆಗಳನ್ನು ಪ್ರಕಟಿಸಿದ್ದಾರೆ.

Books By Agni Shridhar