Anandteerth pyati

Anandteerth pyati

ಮೂಲತಃ ಕೊಪ್ಪಳದವರಾದ ಆನಂದ ತೀರ್ಥ ಪ್ಯಾಟಿ ಅವರು ಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಯಾಗಿದ್ದರು. ಪ್ರಜಾವಾಣಿ ಪತ್ರಿಕೆಯಲ್ಲಿ ಬೆಂಗಳೂರು, ಕಲಬುರಗಿಗಳಲ್ಲಿ ಉಪಸಂಪಾದಕ/ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಕೃಷಿ ನಿರತರಾಗಿರುವ ಪ್ಯಾಟಿ ಅವರು ಕೃಷಿಗೆ ಸಂಬಂಧಿಸಿದ ಬರವಣಿಗೆಯಲ್ಲಿ ವಿಶೇಷ ಆಸಕ್ತಿ ಉಳ್ಳವರು. ಕರ್ನಾಟಕ ಸರ್ಕಾರ ನೀಡುವ ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Books By Anandteerth pyati