Dr. B R Suhas

Dr. B R Suhas

ಬೆಂಗಳೂರಿನ ಎಂ.ಎಸ್.ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ಪದವಿ ಪೂರೈಸಿದ ಡಾ. ಬಿ. ಆರ್ ಸುಹಾಸ್, 1976 ಜೂ. 26 ರಂದು ಬೆಂಗಳೂರಿನಲ್ಲಿ ಹುಟ್ಟಿದ್ದು. ಸದ್ಯ ನಂದಿನಿ ಲೇಔಟ್ ನಲ್ಲಿ ಖಾಸಗಿಯಾಗಿ ವೈದ್ಯ ವೃತ್ತಿಯಲ್ಲಿದ್ದಾರೆ. ಪ್ರವೃತ್ತಿಯಿಂದ ಬರಹಗಾರರು, ಗಾಯಕರು, ಛಾಯಾಚಿತ್ರಗ್ರಾಹಕರೂ ಆಗಿದ್ದಾರೆ. ಚರ್ಮದ ಕಾಯಿಲೆಗಳು, ಕಥಾಕೋಶ, ಆಯುರ್ವೇದ ಸಂಪೂರ್ಣ ಮಾರ್ಗದರ್ಶಿ, ಝೆನ್ ಕಥೆಗಳು, ಭಾರತದ ವನ್ಯಧಾಮಗಳು, ಚಾಣಕ್ಯ ನೀತಿ, ಕಿರಿಯ ಕಥಾ ಸರಿತ್ಸಾಗರ, ವಿಲಿಯಂ ಹಾರ್ವೆ, ಲೂಯಿಸ್ ಪಾಶ್ಚರ್ ಇತ್ಯಾದಿ ಕೃತಿಗಳನ್ನು ರಚಿಸಿದ್ದಾರೆ.

Books By Dr. B R Suhas