Baraguru Ramachandrappa

Baraguru Ramachandrappa

ಬರಗೂರು ರಾಮಚಂದ್ರಪ್ಪನವರು ಬೆಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಕೇಂದ್ರದಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ಆ ಬಳಿಕ ಎರಡು ವರ್ಷ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿದ್ದರು. ಕನ್ನಡನಾಡಿನ ಪ್ರಮುಖ ಚಿಂತಕರಲ್ಲಿ ಒಬ್ಬರು. ಬಂಡಾಯ ಸಾಹಿತ್ಯ ಚಳುವಳಿಯ ನೇತಾರರಲ್ಲಿ ಒಬ್ಬರು. ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ.

ಬರಗೂರು ರಾಮಚಂದ್ರಪ್ಪನವರು, 1946 ಅಕ್ಟೋಬರ್ 18ರಂದು ತುಮಕೂರು ಜಿಲ್ಲೆಯ ಸಿರಾ ತಾಲೂಕಿನ ಬರಗೂರು ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ಕೆಂಚಮ್ಮ ; ತಂದೆ ರಂಗದಾಸಪ್ಪ.

Books By Baraguru Ramachandrappa