Bolwar Mahamad Kunhi

Bolwar Mahamad Kunhi

ಬೊಳುವಾರು ಮಹಮದ್ ಕುಂಞ್ ಕನ್ನಡದ ಇವರು ಬೆಂಗಳೂರಿನಲ್ಲಿರುವ ಖ್ಯಾತ ಲೇಖಕರು. ಕನ್ನಡ ಗದ್ಯ ಸಾಹಿತ್ಯಕ್ಕೆ ಮುಸ್ಲಿಂ ಬದುಕನ್ನು ಮೊತ್ತ ಮೊದಲು ಪರಿಚಯಿಸಿದ ( ೧೯೭೩) ಇವರು ಕನ್ನಡ ಸಾಹಿತ್ಯ್ದಲ್ಲಿ ಮುಸ್ಲಿಂ ಸಂವೇದನೆ ಎಂಬ ಚರ್ಚೆಗೆ ನಾಂದಿ ಹಾಡಿದರು. ಭೂಮಿಯ ಮೆಲೆ ಒಡೆತನ ಮತ್ತು ಅಧಿಕಾರಕ್ಕಾಗಿ ಕಣ್ಣು ಕಿವಿಗಳನಷ್ಟೇ ಪ್ರಮಾಣವಾಗಿರಿಸಿಕೊಂಡು ನಿನ್ನ ದಿವ್ಯವಾಣಿಯನ್ನು ಅವಿವೇಕದಿಂದ ವಿಚಾರರಹಿತವಾಗಿ ಉದ್ಧರಿಸುವವರನ್ನು ನರಕದ ಕೆಂಡದ ರಾಶಿಯ ಮೇಲೆ ನಿಲಿಸು’ ಎಂಬ ಹಕ್ಕೊತ್ತಾಯದ ಮೂಲಕ ಕನ್ನಡ ಕಥಾಲೋಕಕ್ಕೆ ಅಡಿಯಿತ್ತಿದ್ದ ಇವರ ಇನ್ನೂರಕ್ಕೂ ಮಿಕ್ಕಿದ ಕತೆಗಳು ಕನ್ನಡದ ವಿವಿಧ ನಿಯತಕಾಲಿಕೆಗಳಲ್ಲಿ ಪ್ರಕಟವಾಗಿವೆ.

Books By Bolwar Mahamad Kunhi