Dheeraj Poyyekanda

Dheeraj Poyyekanda

ಯುವ ಲೇಖಕ ಧೀರಜ್ ಪೊಯ್ಯೆಕಂಡ ಅವರು ಮೂಲತಃ ಬಂಟ್ವಾಳ ತಾಲೂಕಿನ ಅಮ್ಟೂರು ಗ್ರಾಮದ ಪೊಯ್ಯೆಕಂಡದವರು. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರರು. ಇವರು ಹವ್ಯಾಸಿ ಬರಹಗಾರ, ಫೋಟೋಗ್ರಾಫರ್ ಹಾಗೂ ಗ್ರಾಫಿಕ್ ಡಿಸೈನರ್ ಕೂಡ ಹೌದು. ಪ್ರಸ್ತುತ ವಿಜಯಕರ್ನಾಟಕದಲ್ಲಿ ಪುರವಣಿ ವಿಭಾಗದಲ್ಲಿ ಕಾರ್ಯನಿರ್ವಹಿಸುತಿದ್ದಾರೆ. ‘ಮಿತಿ’ ಅವರ ಮೊದಲ ಕಾದಂಬರಿ

Books By Dheeraj Poyyekanda