Dr H S Sathyanarayana

Dr H S Sathyanarayana

ಎಚ್. ಎಸ್. ಸತ್ಯನಾರಾಯಣ, ಚಿಕ್ಕಮಗಳೂರು (ಆಗಸ್ಟ್ 01, 1969) ಇವರು ಕನ್ನಡದ ವಿಮರ್ಶಕ ಮತ್ತು ಸಂಸ್ಕೃತಿ ಚಿಂತಕರಾಗಿದ್ದಾರೆ. ಹಲವು ವಿದ್ಯಾರ್ಥಿಗಳ ನೆಚ್ಚಿನ ಮೇಷ್ಟ್ರು ಹಾಗೂ ಸಂಸ್ಕೃತಿ ಕುರಿತ ಯಾವುದೇ ವಿಚಾರದ ಮೇಲೆ ಅರ್ಥಪೂರ್ಣವಾಗಿ ಮಾತನಾಡಬಲ್ಲ ಕನ್ನಡದ ಸಾಹಿತಿ ಇವರು. ಹೊಸ ತಲೆಮಾರಿನ ವಿಮರ್ಶಕರೂ ಆದ ಎಚ್.ಎಸ್. ಸತ್ಯನಾರಾಯಣ ಅವರು ಮೂಲತಃ ಮಲೆನಾಡಿನವರು. ಕುವೆಂಪು ಅವರ ಕುಪ್ಪಳಿಗೆ ಸಮೀಪವೇ ಇರುವ, ಚಿಕ್ಕಮಗಳೂರಿನ ಹೊಕ್ಕಳಿಕೆಯಲ್ಲಿ ಜನಿಸಿದ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಚಿರಪರಿತರು.

Books By Dr H S Sathyanarayana