Dr M Prabhakara Joshi

Dr M Prabhakara Joshi

ಪ್ರಭಾಕರ ಜೋಶಿ ಅವರು ಮೂಲತಃ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನವರು. ಪತ್ರಕರ್ತರು. ಸದ್ಯ, ಕಲಬುರಗಿ ರಂಗಾಯಣದ ನಿರ್ದೇಶಕರು. ಕವಿ ರವೀಂದ್ರ ಕರ್ಜಗಿ ಅವರ ಸಮಗ್ರ ಕಾವ್ಯ ’ಅನ್ವಯ ಕಾವ್ಯ’ ಸಂಪಾದಿಸಿದ್ದಾರೆ. ರಂಗ ಚಟುವಟಿಕೆಯಲ್ಲಿ ತೀವ್ರ ತೊಡಗಿಸಿಕೊಂಡಿದ್ದು, ಹಲವು ಕೃತಿಗಳನ್ನು ಪ್ರಕಾಶಿಸಿದ್ದಾರೆ.

Books By Dr M Prabhakara Joshi