Dr Vasudeva Shetty

Dr Vasudeva Shetty

ವಾಸುದೇವ ಶೆಟ್ಟಿ ಮೂಲತಃ ಹೊನ್ನಾವರ ತಾಲೂಕಿನ ಜಲವಳ್ಳಿ. ಹಂಪಿ ಕನ್ನಡ ವಿಶ್ವವಿದ್ಯಾನಿಲಯದಿಂದ ಆಧುನಿಕ ಕನ್ನಡ ಸಾಹಿತ್ಯದ ಬೆಳವಣಿಗೆಯಲ್ಲಿ ಪತ್ರಿಕೆಗಳ ಪಾತ್ರ ಎಂಬ ವಿಷಯದಲ್ಲಿ ಪಿಎಚ್‌.ಡಿ ಪದವಿ ಪಡೆದ ಅವರು. ಬೆಳಗಾವಿಯ ಕನ್ನಡಪ್ರಭದಲ್ಲಿ ಉಪಸಂಪಾದಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Books By Dr Vasudeva Shetty