Makonahalli Vinay Madhav

Makonahalli Vinay Madhav

ಮಾಕೋನಹಳ್ಳಿ ವಿನಯ್ ಮಾಧವ್ ಅವರು ಹುಟ್ಟಿದ್ದು ಕೊಡಗು ಜಿಲ್ಲೆಯ ಸುಂಟಿಕೊಪ್ಪದಲ್ಲಿ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ತಾಲ್ಲೂಕಿನ ಮಾಕೋನಹಳ್ಳಿಯವರು. 1996ರಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯಲ್ಲಿ ಇಂಗ್ಲಿಷ್ ಪತ್ರಕರ್ತನಾಗಿ ಕೆಲಸ ಆರಂಭಿಸಿದರು. 25 ವರ್ಷಗಳಿಂದ ಹುಟ್ಟೂರಿಗೆ ಹೋಗಿ ಕಾಫೀ ಪ್ಲಾಂಟರ್ ಆಗಿ ಕಾರ್ಯನಿರ್ವಹಿಸುವ ಕನಸು ಕಾಣುತ್ತಿದ್ದಾರೆ.

Books By Makonahalli Vinay Madhav