Nandini Heddurga

Nandini Heddurga
3 books

Author

Nandini Heddurga

ಸಕಲೇಶಪುರದ ಹೆದ್ದುರ್ಗದ ಕಾಫೀ ಬೆಳೆಗಾರ್ತಿ ನಂದಿನಿ ಹೆದ್ದುರ್ಗ ಅವರು ಕೃಷಿಕ ಮಹಿಳೆ. ತಮ್ಮ 16 ನೇ ವಯಸ್ಸಿನಲ್ಲಿಯೇ ಮದುವೆಯಾಗಿ ಬದುಕಿನ ಸುಖ ದುಃಖಗಳನ್ನು ಕಂಡುಂಡವರು. ಕಳೆದ ಕೆಲವು ವರ್ಷಗಳಿಂದ ಕಾವ್ಯ ರಚನೆಯ ಮೂಲಕ ಕಾವ್ಯ ಲೋಕ ಪ್ರವೇಶಿಸಿದ್ದಾರೆ. ಅವರ ಎರಡು ಸಂಕಲನಗಳು ಪ್ರಕಟವಾಗಿವೆ.

ಪ್ರೀತಿ ಪ್ರೇಮಗಳೇ ಇವರ ಕಾವ್ಯದ ಪ್ರಮುಖ ವಸ್ತು. ನಿರ್ಭಿಡೆಯಿಂದ ಹೆಣ್ಣಿನ ಅಂತರಂಗದ ಭಾವನೆಗಳನ್ನು ತಮ್ಮ ಕವಿತೆಗಳಲ್ಲಿ ಹೊರ ಹಾಕುವ ನಂದಿನಿ ಅವರು ಯಾವುದೇ ಮುಲಾಜಿಲ್ಲದೇ ಅಭಿವ್ಯಕ್ತಿಸುವುದು ವಿಶೇಷ.

Books by Nandini Heddurga

Stories

₹150

Poems

₹150
  • 12% OFF

Nonfiction

₹132 ₹150