Narendra Pai

Narendra Pai

ನರೇಂದ್ರ ಪೈ ಅವರು ಕನ್ನಡದ ಖ್ಯಾತ ವಿಮರ್ಶಕರಲ್ಲಿ ಒಬ್ಬರು. ಸಾಹಿತ್ಯದ ಓದು- ಬರಹಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಅವರು ಎರಡು ಕೃತಿಗಳನ್ನು ರಚಿಸಿದ್ದಾರೆ. ಅವರ ಹಲವಾರು ವಿಮರ್ಶಾ ಲೇಖನಗಳನ್ನು ಕನ್ನಡದ ಹಲವು ದೈನಂದಿನ ಪತ್ರಿಕೆ, ಮಾಸಿಕ ಮ್ಯಾಗಸೈನ್‌ಗಳಲ್ಲಿ ಪ್ರಕಟಗೊಂಡಿವೆ. ಕನ್ನಡದ ನೂರಾರು ಪುಸ್ತಕಗಳನ್ನು ವಿಮರ್ಶಿಸಿ ಪರೋಕ್ಷವಾಗಿ ಲೇಖಕರನ್ನು ತಿದ್ದುವ ಕೆಲಸ ಮಾಡಿದ್ದು, ಈ ಸಲುವಾಗಿ ‘ಟಿಪ್ಪಣಿಪುಸ್ತಕ’ ಎಂಬ ಬ್ಲಾಗ್‌ ತೆರೆದಿದ್ಧಾರೆ. ಅವರ ಎಲ್ಲಾ ವಿಮರ್ಶಾ ಲೇಖನಗಳನ್ನು ಅವರ ಬ್ಲಾಗ್ ನಲ್ಲಿಯೂ ಓದಬಹುದಾಗಿದೆ.

Books By Narendra Pai