Nowshad Jannath

Nowshad Jannath

ಲೇಖಕ ನೌಶಾದ್ ಜನ್ನತ್ತ್ ಮೂಲತಃ ಕೊಡಗಿನ ಮಡಿಕೇರಿ ಬಳಿಯ ಬೋಯಿಕೇರಿ ಗ್ರಾಮದವರು. ಸದ್ಯ ಕುಶಾಲನಗರದಲ್ಲಿ ವಾಸವಾಗಿದ್ದು, ಜನ್ನತ್ತ್ ಟಿಂಬರ್ಸ್ ಅಂಡ್ ಫರ್ನಿಚರ್ಸ್ ಎಂಬ ಸ್ವಂತ ಉದ್ಯಮ ನಡೆಸುತ್ತಿದ್ದಾರೆ. ಬಿ. ಎ. ಪದವೀಧರರು. ‘ಕೊಡಗು’ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾಗಿ ಸಾಮಾಜಿಕ ಚಟುವಟಿಕೆ ನಡೆಸುತ್ತಿದ್ದಾರೆ. ಇವರ ಮೊದಲ ಕೃತಿ-’ಕಡಮ್ಮಕಲ್ಲು ಎಸ್ಟೇಟ್’’

Books By Nowshad Jannath