
Pramod Mohan Hegde
ಪದಚಿಹ್ನ ಎಂಬ ಕಾವ್ಯನಾಮ ಹೊಂದಿರುವ ಇವರು ಹುಟ್ಟಿದ್ದು ಮಲೆನಾಡಿನ ಸುಂದರ ಊರು ತೀರ್ಥಹಳ್ಳಿಯಲ್ಲಿ ಮತ್ತು ಬೆಳೆದಿದ್ದು ಕರಾವಳಿಯ ಕುಮಟಾದಲ್ಲಿ. ಬೆಂಗಳೂರೆಂಬ ಮಾಯಾನಗರಿಯಲ್ಲಿ ಪ್ರಸ್ತುತ ವಾಸ. ಇಂಜಿನಿಯರಿಂಗ್ ಓದಿ ಪ್ರಸ್ತುತ ಪತ್ರಿಕೋದ್ಯಮದಲ್ಲಿ ವೃತ್ತಿ, ಅದಕ್ಕೆ ಕಾರಣ ಬರವಣಿಗೆಯ ಮೇಲಿರುವ ಪ್ರೀತಿ. ಕಲೆ, ಸಾಹಿತ್ಯ, ರಂಗಭೂಮಿ, ಮಾತುಗಾರಿಕೆ, ಹಾಸ್ಯ, ಎಲ್ಲದರಲ್ಲೂ ಅಪಾರ ಆಸಕ್ತಿ. ಸಮಾಜಮುಖಿ ಕೆಲಸಗಳನ್ನು ಮಾಡಲು ಪರಹಿತಮ್ ಫೌಂಡೇಶನ್ ಎಂಬ ಎನ್ ಜಿ ಓ ಸ್ಥಾಪನೆ. ಒಳ್ಳೆಯ ದೃಶ್ಯಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯುವುದು, ಬೈಕ್ ರೈಡಿಂಗ್, ಅಲೆಮಾರಿಯ ಬದುಕು ಇಷ್ಟ.
Books By Pramod Mohan Hegde
-
Qty