V Gopakumar

V Gopakumar

ಬರಹಗಾರ ವಿ.ಗೋಪಕುಮಾರ್‌ ಅವರು ಹುಟ್ಟಿದ್ದು ಮಂಡ್ಯದಲ್ಲಿ. ಕನ್ನಡ ಮತ್ತು ಇಂಗ್ಲಿಷ್‌ ಪದವೀಧರರು. ಫೋಟೊಗ್ರಫಿ, ನ್ಯಾನೋ ಕತೆಗಳ ರಚನೆ, ಕನ್ನಡ ಮತ್ತು ಮಲೆಯಾಳಂನಲ್ಲಿ ಸಣ್ಣ ಕತೆಗಳ ರಚನೆ, ಕಿರುಚಿತ್ರಗಳು ಮತ್ತು ಸಾಕ್ಷ್ಯಾಚಿತ್ರಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ.
ಇವರ ನಿರ್ದೇಶನದ ಎರಡು ಚಿತ್ರಗಳು ಕಿರುಚಿತ್ರಕ್ಕೆ ಅತ್ಯುತ್ತಮ ಪ್ರಾಯೋಗಿಕ ಕಿರುಚಿತ್ರ ಪ್ರಶಸ್ತಿ ಲಭಿಸಿದೆ. ಇವರ ಪ್ರಮುಖ ಕೃತಿಗಳೆಂದರೆ ಸಾವಿರ ರೆಕ್ಕೆಗಳ ಪುಸ್ತಕ, ಬೆಳದಿಂಗಳು ಮತ್ತು ಮಳೆ, ವಿಜಯೀಭವ ಹಾಗೂ ಎರಡು ಹನಿ ಮಳೆಯ ಮೋಡ ಮುಂತಾದವು.

Books By V Gopakumar