Veena Bannanje

Veena Bannanje

ಡಾ.ವೀಣಾ ಬನ್ನಂಜೆ ಅವರು ಲೇಖಕಿ ಹಾಗೂ ದಾರ್ಶನಿಕರಾಗಿ ಹಲವು ಪುಸ್ತಕಗಳನ್ನು ಬರೆದಿದ್ದಾರೆ. ಇವರು ಬನ್ನಂಜೆ ಗೋವಿಂದಾಚಾರ್ಯರ ಮಗಳು ಮತ್ತು ಪ್ರಸಿದ್ಧ ಲೇಖಕರು ಮತ್ತು ಅತೀಂದ್ರಿಯರಾದ ಸತ್ಯಕಾಮ ವಿದ್ಯಾರ್ಥಿನಿ. ವೀಣಾ ಬನ್ನಂಜೆ ಅವರು ಮೂಲತಃ ಉಡುಪಿ ಜಿಲ್ಲೆಯವರು. ಇವರ ತಂದೆ ವಿದ್ವಾಂಸರಾದ ಬನ್ನಂಜೆ ಗೋವಿಂದಾಚಾರ್ಯರು. ಎಚ್ಚರದ ಕನಸು (ಕಥಾ ಸಂಕಲನ), ಅಕ್ಕಮಹಾದೇವಿಯ ದೈ (ವೈಚಾರಿಕ) ಸಂತೆಯಲ್ಲೊಂದು ಮನೆ ೨೦೧೧ (ಅಂಕಣ ಬರಹ ಕೃತಿಗಳನ್ನು ವೀಣಾ ಬನ್ನಂಜೆ ಪ್ರಕಟಿಸಿದ್ದಾರೆ.  ಕರ್ನಾಟಕ ಲೇಖಕಿಯರ ಸಂಘದ ಗೀತಾ ದೇಸಾಯಿ ದತ್ತಿನಿಧಿ ಪುರಸ್ಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿನಿಧಿ ಬಹುಮಾನ, ಕಾವ್ಯಾನಂದ ಪುರಸ್ಕಾರಗಳು ಇವರಿಗೆ ಸಂದಿದೆ.

Books By Veena Bannanje