Y G Muralidharan

Y G Muralidharan

ವೈ.ಜಿ.ಮುರಳೀಧರನ್ ಅವರು [1956] ಬಿ ಕಾಂ ಪದವೀಧರರು ಮತ್ತು ಪತ್ರಿಕೋದ್ಯಮದಲ್ಲಿ ಪಿಜಿ ಡಿಪ್ಲೋಮ ಪಡೆದಿದ್ದಾರೆ. ಬಿ ಎಚ್ ಇ ಎಲ್ ಕಾರ್ಖಾನೆಯಲ್ಲಿ 20 ವರ್ಷ ಹಣಕಾಸು ವಿಭಾಗದಲ್ಲಿ ಕಾರ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ನಂತರ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದಲ್ಲಿ 12 ವರ್ಷ ಗ್ರಾಹಕ ವ್ಯವಹಾರಗಳ ಕಚೇರಿಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದಾರೆ. 1993ರಿಂದ ಗ್ರಾಹಕ ಹಕ್ಕುಗಳು, ಮಾಹಿತಿ ಹಕ್ಕು ಇತ್ಯಾದಿ ಸಾಮಾಜಿಕ ವಿಷಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಕೇಂದ್ರ ಸರಕಾರದ ವಿವಿಧ ಸಲಹಾ ಮಂಡಳಿಯ ಸದಸ್ಯರಾಗಿ ನಾಗರಿಕರನ್ನು ಪ್ರತಿನಿಧಿಸಿದ್ದಾರೆ. ರಾಜ್ಯ ಸರಕಾರದ ಆಡಳಿತ ತರಬೇತಿ ಸಂಸ್ಥೆ, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಇತ್ಯಾದಿ ಸಂಸ್ಥೆಗಳಲ್ಲಿ ಅತಿಥಿ ಉಪನ್ಯಾಸಕರಾಗಿದ್ದರೆ ಇವರ ಸುಮಾರು ೫೦೦೦ ಲೇಖನಗಳು ಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಕನ್ನಡ ಪ್ರಭಾ, ಟೈಮ್ಸ್ ಆಫ್ ಇಂಡಿಯಾ ಮುಂತಾದ ಪತ್ರಿಕೆಗಳಲ್ಲಿ ಅಂಕಣಗಳು ಪ್ರಕಟವಾಗಿದೆ. ನಲವತ್ತಕ್ಕೂ ಹೆಚ್ಚು ಪುಸ್ತಕಗಳು ಪ್ರಕಟವಾಗಿದೆ ಶ್ರೀ ವೈ.ಜಿ. ಮುರಳೀಧರನ್ ಅವರ ಪುಸ್ತಕಗಳು: ಲೇಖನ ಬರವಣಿಗೆಯನ್ನು ವೃದ್ಧಿಪಡಿಸಿಕೊಳ್ಳುವುದು ಹೇಗೆ ಯಶಸ್ವಿ ಜೀವನಕ್ಕೆ ನೀಲಿ ನಕ್ಷೆ ಸರ್ದಾರ್ ವಲ್ಲಭಾಯ್ ಪಟೇಲ್ ಸುಭಾಷ್ ಚಂದ್ರ ಬೋಸ್ ನೆಲ್ಸನ್ ಮಂಡೇಲಾ ಮಾರ್ಟಿನ್ ಲೂಥೆರ್ ಕಿಂಗ್ ಜೂನಿಯರ್ ಭಾರತದ ಸಂವಿದಾನ [ಅಚ್ಚಿನಲ್ಲಿ] ಆಡಳಿತದಲ್ಲಿ ನೈತಿಕತೆ [ಅಚ್ಚಿನಲ್ಲಿ] ಪೊಲೀಸ್ ಮತ್ತು ನೀವು [ಅನುವಾದ] ಮಹಿಳಾ ಕೈದಿಗಳ ಹಕ್ಕುಗಳು [ಅನುವಾದ] [ಅಚ್ಚಿನಲ್ಲಿ]

Books By Y G Muralidharan